@halairporttrfps ರವರು ವೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ದಿನಾಂಕ :09.02.2026 ಮತ್ತು 14.02.2026 ರಂದು ಪಣತ್ತೂರು ರಸ್ತೆಯಲ್ಲಿ ಮತ್ತು ಸ್ಪೈಸ್ ಗಾರ್ಡನ್ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದ ಮೂವರು (03) ದ್ವಿಚಕ್ರ ವಾಹನ ಸವಾರರು ಮತ್ತು ಮೂರು (03) ದ್ವಿಚಕ್ರ ವಾಹನಗಳನ್ನು ಜಪ್ತಿ ಪಡಿಸಿಕೊಂಡು ಎರಡು ಪ್ರತ್ಯೇಕ ಪ್ರಥಮ ವರ್ತಮಾನ ವರದಿ ( FIR ) ಅನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕ್ರಮ ಕೈಗೊಂಡಿರುತ್ತಾರೆ.
#RideResponsibly #BetterSafeThanSorry